ಪರಿಷತ್‌ ಚುನಾವಣೆ: ವಂಡರ್‌ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ

4 months ago

34

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯಸಭಾ ಚುನಾವಣೆ ಹಾಗೂ ವಿಧಾನಪರಿಷತ್‌ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಇಂದು ಬೆಂಗಳೂರಿನ ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿರುವ ಕಾಂಗ್ರೆಸ್ ಶಾಸಕರು, ಜೂ.18ರಂದು ರೆಸಾರ್ಟ್‌ನಿಂದಲೇ ನೇರವಾಗಿ ವಿಧಾನಸೌದಕ್ಕೆ ತೆರಳಿ ಮತದಾನ ಮಾಡಲಿದ್ದಾರೆ. ಇಂದು ಸಂಜೆ 6:15ಕ್ಕೆ ಬಿಡದಿಯ ಬಿಡದಿಯಲ್ಲಿರುವ ವಂಡರ್‌ಲಾ ರೆಸಾರ್ಟ್‌ನಲ್ಲಿಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನಂತರ ಶಾಸಕರು ರೆಸಾರ್ಟ್‌ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಎಐಸಿಸಿ […] The post ಪರಿಷತ್‌ ಚುನಾವಣೆ: ವಂಡರ್‌ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
The Shree Jagannath Temple
Next Article
The Multi-Layered Ballistic Missile Defence (BMD) System

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment