ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

4 months ago

47

0

ಹೈದರಾಬಾದ್, ಜೂನ್ 17: ತೆಲಂಗಾಣ ಸರ್ಕಾರ (Telangana) ಅಮೆರಿಕದೊಂದಿಗಿನ (America) ಆರ್ಥಿಕ ಮತ್ತು ರಾಜತಾಂತ್ರಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಹೈದರಾಬಾದ್ (Hyderabad) ಫೈನಾನ್ಸಿಯಲ್ ಡಿಸ್ಟ್ರಿಕ್ಟ್ ಪ್ರದೇಶದಲ್ಲಿರುವ ಅಮೆರಿಕದ ರಾಯಭಾರ ಕಚೇರಿಗೆ (US Consulate) ಹೊಂದಿಕೊಂಡಿರುವ ಪ್ರಮುಖ ರಸ್ತೆಗೆ ಅಮೆರಿಕದ 45ನೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಹೆಸರನ್ನು ಇಡಲಾಗಿದೆ. ಜೂನ್ 23 ರಂದು ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ (Donald Trump Avenue) ರಸ್ತೆಯನ್ನು ಅಧಿಕೃತವಾಗಿ ಉದ್ಘಾಟಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ
Next Article
ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ: ನೋಂದಣಿ ಪ್ರಕ್ರಿಯೆ, ಮಾರ್ಗಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment