ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ವೈದ್ಯರ ಕೊರತೆ, ಸರಣಿ ಸಾವುಗಳ ಬಗ್ಗೆ ಆಕ್ರೋಶ

4 months ago

50

0

ಮೈಸೂರು, ಜೂನ್,17,2026 (www.justkannada.in): ಹೃದಯ ರೋಗಿಗಳ ಚಿಕಿತ್ಸೆಗೆ ಹೆಸರಾಗಿರುವ ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವೈದ್ಯರ ಕೊರತೆ ಹಾಗೂ ಆಡಳಿತಾತ್ಮಕ ಅವ್ಯವಸ್ಥೆ ತೀವ್ರಗೊಂಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಲಭ್ಯವಾಗುತ್ತಿಲ್ಲ, ತುರ್ತು ಚಿಕಿತ್ಸಾ ವಿಭಾಗದಲ್ಲಿಯೂ ಸಮರ್ಪಕ ವೈದ್ಯಕೀಯ ಸೇವೆ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿಗಳು ಮತ್ತು ಅವರ ಕುಟುಂಬಸ್ಥರು ಪರದಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆಸ್ಪತ್ರೆ ಆವರಣದಲ್ಲೇ ವಿಡಿಯೋ ಮಾಡಿ ಸಾರ್ವಜನಿಕರು […] The post ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಆರೋಪ: ವೈದ್ಯರ ಕೊರತೆ, ಸರಣಿ ಸಾವುಗಳ ಬಗ್ಗೆ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಪ್ಪ, ನಿಮ್ಮ ಪತ್ರ ತಲುಪಿತು, ನಿಮ್ಮ ಆಶೀರ್ವಾದದಿಂದ ನಾನು ಇಲ್ಲಿ ಕ್ಷೇಮ….
Next Article
ಸಾಗರದಲ್ಲಿ ಬೃಹತ್ ಪ್ರತಿಭಟನೆ; ಶಿವಮೊಗ್ಗದಿಂದ 60 ಬಸ್‌ಗಳಲ್ಲಿ ಸಾವಿರಾರು ಜನ ಭಾಗಿ! ಕಾರಣವೇನು?

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment