ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ

4 months ago

35

0

CHITRADURGA NEWS | 17 June 2026 ಹಿರಿಯೂರು: ಹಿರಿಯೂರು ತಾಲೂಕು ಬಿಜೆಪಿ ಅಧ್ಯಕ್ಷ ಅಭಿನಂದನ್ ಅವರ ನಾಲ್ಕು ವರ್ಷದ ಮಗು ಮೃತಪಟ್ಟಿದೆ. ಇದನ್ನೂ ಓದಿ: ವಿವಿಧ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಅಹ್ವಾನ  ಪುಟ್ಟ ಬಾಲಕ ವೈಷ್ಣವ್ ಹಿರಿಯೂರು ನಗರ ವಾಸಿಯಾಗಿದ್ದು, ಎದೆಯುರಿ ಎಂದು ಹೇಳಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದ | ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ
Next Article
ಮಂಡ್ಯ | ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸ್ಧಳ ಪರಿಶೀಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment