ಮಂಡ್ಯ | ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸ್ಧಳ ಪರಿಶೀಲನೆ

4 months ago

64

0

ಜೂನ್ 21ರಂದು ಮಂಡ್ಯದ ಪಿಇಎಸ್ (PES) ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆಗಳ ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ  ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು. ಸುಮಾರು 10,000ಕ್ಕೂ ಹೆಚ್ಚು ಜನರನ್ನು ಸೇರಿಸಲು ಯೋಜನೆ ರೂಪಿಸಲಾಗಿದ್ದು ಸ್ಥಳದಲ್ಲಿ ಆಂಬ್ಯುಲೆನ್ಸ್, ಪ್ರಥಮ ಚಿಕಿತ್ಸಾ ಘಟಕಗಳು ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲು ಆರೋಗ್ಯ ಇಲಾಖೆಗೆ ಸೂಚಿಸಿದರು. ಸುಗಮ ಸಂಚಾರ ನಿರ್ವಹಣೆ ಹಾಗೂ ವಾಹನಗಳ ನಿಲುಗಡೆಗೆ (Parking) ಬಗ್ಗೆ ಪರಿಶೀಲನೆ ನಡೆಸಿ […] The post ಮಂಡ್ಯ | ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಸ್ಧಳ ಪರಿಶೀಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
Next Article
ಮಂಡ್ಯ ವಿ.ವಿ ಪ್ರಭಾರ ಕುಲಪತಿ ವಜಾಕ್ಕೆ ಮರಿತಿಬ್ಬೇಗೌಡ ಆಗ್ರಹ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment