ಮಳವಳ್ಳಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ; ಪರಿಶೀಲನೆ

4 months ago

48

0

ಮಳವಳ್ಳಿ ತಾಲ್ಲೂಕು ಕಚೇರಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳ ಕಾರ್ಯನಿರ್ವಹಣೆ, ಕಡತ ವಿಲೇವಾರಿ ಪ್ರಗತಿ, ಸಿಬ್ಬಂದಿಗಳ ಹಾಜರಾತಿ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಪರಿಶೀಲಿಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು. ಸರ್ಕಾರದಿಂದ ಇ-ಆಫೀಸ್ ತಂತ್ರಾAಶವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಈಗಾಗಲೇ ಹಲವಾರು ಬಾರಿ ಸುತ್ತೋಲೆಗಳನ್ನು ಹೊರಡಿಸಲಾಗಿದ್ದು, ಇ-ಆಫೀಸ್ ನಲ್ಲಿಯೇ ಕಡ್ಡಾಯವಾಗಿ ಡತಗಳನ್ನು […] The post ಮಳವಳ್ಳಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ; ಪರಿಶೀಲನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೈತರ ವಾಹನಗಳಿಂದ ಟೋಲ್ ವಸೂಲಿ ನಿಲ್ಲಿಸಲು ಆಗ್ರಹ
Next Article
ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಅರಿವು ಮೂಡಿಸಬೇಕು : ನ್ಯಾ.ಆನಂದ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment