ವಿಧಾನ ಪರಿಷತ್ ಚುನಾವಣೆ: ವಂಡರ್‌ಲಾ ರೆಸಾರ್ಟ್‌ನಿಂದ ವಿಧಾನಸೌಧಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್ ಶಾಸಕರು!

4 months ago

35

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಮಹತ್ವದ ಮತದಾನ ನಡೆಯುತ್ತಿದ್ದು, ಅಡ್ಡ ಮತದಾನದ ಭೀತಿಯಿಂದ ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಶಾಸಕರನ್ನು ಕರೆತರಲು 5 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಮೊದಲ ತಂಡ ಈಗಾಗಲೇ ವಿಧಾನಸೌಧ ತಲುಪಿದೆ. ಜೆಡಿಎಸ್ ಶಾಸಕರು ಕೂಡ ರೆಸಾರ್ಟ್‌ನಿಂದ ನೇರವಾಗಿ ಮತದಾನ ಕೇಂದ್ರಕ್ಕೆ ಬರಲಿದ್ದಾರೆ. ಸಂಖ್ಯಾಬಲದ ಲೆಕ್ಕಾಚಾರ ಕಾಂಗ್ರೆಸ್‌ನಿಂದ ಐದು ಅಭ್ಯರ್ಥಿಗಳು […] The post ವಿಧಾನ ಪರಿಷತ್ ಚುನಾವಣೆ: ವಂಡರ್‌ಲಾ ರೆಸಾರ್ಟ್‌ನಿಂದ ವಿಧಾನಸೌಧಕ್ಕೆ ಲಗ್ಗೆ ಇಟ್ಟ ಕಾಂಗ್ರೆಸ್ ಶಾಸಕರು! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇನ್ಮುಂದೆ ಮೇ 15ಕ್ಕೇ ಮುಗಿಯಲಿದೆ ಐಪಿಎಲ್ ಹಬ್ಬ! ದೇಶಿ ಕ್ರಿಕೆಟ್ ವೇಳಾಪಟ್ಟಿಯೂ ಚೇಂಜ್?
Next Article
UPSC CURRENT AFFAIRS – 18 JUNE 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment