ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

4 months ago

39

0

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಇಂದು ನಡೆಯುತ್ತಿರುವ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಅಡ್ಡ ಮತದಾನದ ಭೀತಿ ನಡುವೆ ಬಿಡದಿಯ ವಂಡರ್‌ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರನ್ನು ವಿಧಾನಸೌಧಕ್ಕೆ ಕರೆತರಲು ಪಕ್ಷದ ವತಿಯಿಂದ ಐದು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕರ ಮೊದಲ ತಂಡ ರೆಸಾರ್ಟ್‌ನಿಂದ ಹೊರಟು ವಿಧಾನಸೌಧಕ್ಕೆ ಆಗಮಿಸಿದೆ. ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಮತದಾನದ ದಿನವಾದ ಇಂದು ಶಾಸಕರು ನೇರವಾಗಿ ರೆಸಾರ್ಟ್‌ನಿಂದ ವಿಧಾನಸೌಧಕ್ಕೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
Next Article
ಅಡ್ಡಮತದಾನದ ಬಗ್ಗೆ ಸಾಬೀತು ಮಾಡಲಿ- ಶಾಸಕ ಜಿ.ಟಿ ದೇವೇಗೌಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment