ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

4 months ago

31

0

ಉಡುಪಿ, ಜೂ.18: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾಂಶ ಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂತನ್, ಡ್ರ‍್ಯಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ ಲಭ್ಯವಿದೆ. ಸಣ್ಣ ಸಸ್ಯಾಗಾರಗಳ/ ನರ್ಸರಿಗಳ ಸ್ಥಾಪನೆಗೆ ಶೇ. 50 ರ ದರದಲ್ಲಿ (ಗರಿಷ್ಠ ರೂ. […] The post ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೋಟದಲ್ಲಿ ಕಾಲಮಿತಿ ಸಾಹಿತ್ಯ ಸಮ್ಮೇಳನ ನೆಲಗುಮ್ಮ – 2026
Next Article
ಮೀಟರ್ ಬದಲಾವಣೆ ಕಾಮಗಾರಿ: ನೀರು ಸರಬರಾಜಿನಲ್ಲಿ ವ್ಯತ್ಯಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment