ಮೀಟರ್ ಬದಲಾವಣೆ ಕಾಮಗಾರಿ: ನೀರು ಸರಬರಾಜಿನಲ್ಲಿ ವ್ಯತ್ಯಯ

4 months ago

29

0

ಉಡುಪಿ, ಜೂ.18: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ಕುಡಿಯುವ ನೀರು ಸ್ಥಾವರದ ಆರ್.ಆರ್. ನಂಬರ್ 6 ರ ಕ್ಯುಬಿಕಲ್ ಮೀಟರ್ ಬದಲಾವಣೆ ಕಾಮಗಾರಿ ನಿರ್ವಹಿಸಲಿರುವ ಹಿನ್ನೆಲೆ, ಜೂನ್ 19 ರಂದು ಉಡುಪಿ ನಗರಸಭೆಯ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. The post ಮೀಟರ್ ಬದಲಾವಣೆ ಕಾಮಗಾರಿ: ನೀರು ಸರಬರಾಜಿನಲ್ಲಿ ವ್ಯತ್ಯಯ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ
Next Article
ಗ್ರಾಮ ಸಹಾಯಕ ಹುದ್ದೆ: ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment