ಕೆಂಪೇಗೌಡ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

4 months ago

41

0

ಅತ್ಯಂತ ದೂರದೃಷ್ಟಿ ಹೊಂದಿದ್ದ ಹಾಗೂ ಮಹಾನ್ ಆಡಳಿತಗಾರರಾಗಿರುವ ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜೂನ್ 30 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಎಲ್ಲರ ಸಹಕಾರ ಹಾಗೂ ಸಮನ್ವಯತೆ ಹಾಗೂ ಸಾಮರಸ್ಯದಿಂದ ಕೆಂಪೇಗೌಡರ ಸಾಧನೆ ಮತ್ತು ಕೊಡುಗೆ, ಆದರ್ಶಗಳನ್ನು […] The post ಕೆಂಪೇಗೌಡ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿಧಾನ ಪರಿಷತ್ ಚುನಾವಣೆ | 5 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡ ಕಾಂಗ್ರೆಸ್ : ಬಿಜೆಪಿ-ಜೆಡಿಎಸ್ ಶಾಸಕರಿಂದ ಅಡ್ಡ ಮತದಾನ
Next Article
ದಲಿತ ಕುಟುಂಬದ ಮೇಲೆ ದೌರ್ಜನ್ಯ ಖಂಡಿಸಿ ದಸಂಸ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment