ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಡಾ. ಶೋಬಿತ್ ರಂಗಪ್ಪ

4 months ago

41

0

ಮೈಸೂರು,ಜೂನ್,18,2026 (www.justkannada.in): ಮೈಸೂರು ಮೂಲದ ವಿಜ್ಞಾನಿ ಡಾ. ಶೋಬಿತ್ ರಂಗಪ್ಪ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಸಾಧನೆ ಮಾಡಿದ್ದಾರೆ. SciRank Global Scientist Index–2025 ಪ್ರಕಟಿಸಿರುವ ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಅವರು ವಿಶ್ವದ ಅಗ್ರ 5 ಶೇಕಡಾ ವಿಜ್ಞಾನಿಗಳಲ್ಲಿ ಸ್ಥಾನ ಪಡೆದಿದ್ದಾರೆ. ಇನ್‌ ಸ್ಟಿಟ್ಯೂಟ್ ಆಫ್ ಮಾಲಿಕ್ಯುಲರ್ ಮೆಡಿಸಿನ್‌ ಗೆ ಸಂಬಂಧಿಸಿದ ಡಾ. ಶೋಬಿತ್ ರಂಗಪ್ಪ ಅವರಿಗೆ ಜಾಗತಿಕ ಶ್ರೇಯಾಂಕದಲ್ಲಿ 6,65,342ನೇ ಸ್ಥಾನ ಲಭಿಸಿದ್ದು, ಅವರ ಸಂಶೋಧನಾ ಕೊಡುಗೆಗಳು ಹಾಗೂ ವೈಜ್ಞಾನಿಕ ಪ್ರಕಟಣೆಗಳ ಆಧಾರದ ಮೇಲೆ […] The post ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಡಾ. ಶೋಬಿತ್ ರಂಗಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
‘ಕರ್ತವ್ಯ’ ಆಪ್ ನೋಂದಣಿ: ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ
Next Article
KSCA ಮಹಾರಾಜ ಟ್ರೋಫಿ: ಮೈಸೂರು ವಾರಿಯರ್ಸ್ ತಂಡದ ನಾಯಕನಾಗಿ ವೈಶಾಖ್ ವಿಜಯ್ ಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment