ದುಡ್ಡು ಇದ್ರೇ ಜಗವೆಲ್ಲಾ – ದುಡ್ಡು ಇಲ್ದೇ ಜಗವಿಲ್ಲ……

4 months ago

42

0

ವಿವೇಕಾನಂದ ಎಚ್.ಕೆ ಯಾರ್ರೀ ಅದು ಪೇಪರ್ ದುಡ್ಡು ಕಂಡುಹಿಡಿದಿದ್ದು, ಸ್ವಲ್ಪ ಅವನ ಅಡ್ರೆಸ್ ಕೊಡಿ….. ಯಪ್ಪಾ ಯಪ್ಪಾ ಯಪ್ಪಾ, ಜನ ಹಣ ಹಣ ಹಣ ಅಂತ ಸಾಯ್ತಾರೆ. ಅದಕ್ಕೆ ಮಿತಿನೇ ಇಲ್ಲ….. ಒಂದಿಷ್ಟು ದುಡ್ಡಿನ ಪೇಪರ್ ಕಟ್ಟಿಗೆ ಇನ್ನೊಬ್ಬ ವ್ಯಕ್ತಿಯ ಜೀವವನ್ನೇ ತೆಗೆದು ಬಿಡುವ ಸುಫಾರಿ ಹಂತಕರು ಇದ್ದಾರೆ. ಅಮಾಯಕ ಜನರ ಗುಂಪಿನ ಮೇಲೆ ಬಾಂಬ್ ಹಾಕ್ತಾರೆ. ದುಡ್ಡಿಗೆ ದೇಹಾನು ಮಾರಿಕೊಳ್ತಾರೆ, ಓಟು ಮಾರಿಕೊಳ್ತಾರೆ ಮಹತ್ವದ ಶಾಸಕ ಸ್ಥಾನವನ್ನು ಮಾರಿಕೊಳ್ತಾರೆ. ದುಡ್ಡಿಗಾಗಿ ಏನ್ ಕೆಲ್ಸ ಬೇಕಾದರೂ ಮಾಡ್ತಾರೆ. […] The post ದುಡ್ಡು ಇದ್ರೇ ಜಗವೆಲ್ಲಾ – ದುಡ್ಡು ಇಲ್ದೇ ಜಗವಿಲ್ಲ…… appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಐವರು ಕೊಲೆ ಆರೋಪಿಗಳ ಬಂಧನ : ಎಸ್ಪಿ ಶೋಭಾರಾಣಿ
Next Article
ಜಗಳೂರು|ಮುಸ್ಲಿಂ ಕುಟುಂಬವೇ ಇಲ್ಲದ ಗ್ರಾಮದಲ್ಲಿ ಹಿಂದೂಗಳಿಂದಲೇ ಮೊಹರಂ ಆಚರಣೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment