ನಗರಾಭಿವೃದ್ಧಿ ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಸಭೆ ನಡೆಸಬೇಕು- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

4 months ago

45

0

ಬೆಂಗಳೂರು,ಜೂನ್,19,2026 (www.justkannada.in): ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ ನಡೆಸದಿರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸರಿಯಾಗಿ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು ಎಂದು ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ 34 ಅಭಿವೃದ್ಧಿ ಪ್ರಾಧಿಕಾರಗಳ ಪ್ರಗತಿ ಪರಿಶೀಲನೆ ನಡೆಸಿದ  ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಕೆಲವು ಪ್ರಾಧಿಕಾರಗಳು ವರ್ಷಕ್ಕೆ 2 ಅಥವಾ 3 ಸಭೆಗಳನ್ನು ಮಾತ್ರ ಮಾಡಿವೆ.  ಇದರಿಂದ ಪ್ರಗತಿ ಸಾಧ್ಯವಿಲ್ಲ. ಸಭೆ ನಡೆಸದಿರುವುದನ್ನು ನಾನು […] The post ನಗರಾಭಿವೃದ್ಧಿ ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಸಭೆ ನಡೆಸಬೇಕು- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನೀಟ್ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಗಂಗಾಧರ ಸ್ವಾಮಿ ಜಿ.ಎಂ
Next Article
ನಾನು ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತ: ಅಡ್ಡಮತದಾನ ಮಾಡಿಲ್ಲ- ಶಾಸಕ ಭೈರತಿ ಬಸವರಾಜು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment