ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

4 months ago

34

0

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಖದೀಮ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ಮೃತಪಟ್ಟ ಕಳ್ಳ. ಈತ ಮತ್ತು ಮತ್ತೋರ್ವ ಆರೋಪಿ ಅರ್ಬಾಜ್  ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ  ಕಳ್ಳರ ಬೈಕ್  ಮೇಲೆ ಮೂಟೆಯನ್ನು ಎಸೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ […] The post ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರಿನಲ್ಲಿ ಅವೈಜ್ಞಾನಿಕ ಸಿಗ್ನಲ್ ನಿಂದ ತೆರಿಗೆ ಹಣ ದುರುಪಯೋಗ : ಗೃಹಸಚಿವರಿಗೆ ಪತ್ರ ಬರೆದ ವಕೀಲ ಅ.ಮ ಭಾಸ್ಕರ್
Next Article
ಶಿವಮೊಗ್ಗ ಸೆಂಟ್ರಲ್​ ಜೈಲ್​ ನಲ್ಲಿ ಸ್ಟೀಲ್​ ಲೋಟದಿಂದ ಹಲ್ಲೆ! ಕೇಸ್ ದಾಖಲು!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment