ಶವರ್ಮಾ-ಕಬಾಬ್ ಪ್ರಿಯರಿಗೆ ಶಾಕ್: ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಆಹಾರ ಇಲಾಖೆಯ ವರದಿ

4 months ago

32

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಶವರ್ಮಾ ಮತ್ತು ಕಬಾಬ್ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆಯ ವರದಿ ಆತಂಕ ಮೂಡಿಸಿದೆ. ನಗರದಲ್ಲಿನ ವಿವಿಧ ಹೋಟೆಲ್ ಹಾಗೂ ಆಹಾರ ಮಳಿಗೆಗಳಿಂದ ಸಂಗ್ರಹಿಸಿದ ಮಾದರಿಗಳ ಪರೀಕ್ಷೆಯಲ್ಲಿ ಕೆಲವು ಕಡೆ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಪತ್ತೆಯಾಗಿವೆ. ಶವರ್ಮಾದಲ್ಲಿ ಕೃತಕ ಬಣ್ಣದ ಬಳಕೆ ಆಹಾರ ಸುರಕ್ಷತಾ ಅಧಿಕಾರಿಗಳು ಬೆಂಗಳೂರಿನ ಹಲವು ಪ್ರದೇಶಗಳಿಂದ ಶವರ್ಮಾ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಪರೀಕ್ಷೆಯ ಬಳಿಕ ಬಹುತೇಕ ಮಾದರಿಗಳು ಸುರಕ್ಷಿತವೆಂದು ವರದಿ ಬಂದಿದ್ದರೂ, ಎಂಟು ಮಾದರಿಗಳಲ್ಲಿ ನಿಯಮ ಉಲ್ಲಂಘನೆ ಪತ್ತೆಯಾಗಿದೆ. […] The post ಶವರ್ಮಾ-ಕಬಾಬ್ ಪ್ರಿಯರಿಗೆ ಶಾಕ್: ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದ ಆಹಾರ ಇಲಾಖೆಯ ವರದಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪಾರ್ಲರ್‌ಗೆ ಹೋಗದೆ ಮನೆಯಲ್ಲೇ ಪಳಪಳ ಹೊಳೆಯುವ ಉಗುರುಗಳನ್ನು ಪಡೆಯಲು ಇಲ್ಲಿದೆ ಸೂಪರ್ ಟಿಪ್ಸ್!
Next Article
SNACKS | ಮನೆಯಲ್ಲಿ ಅಕ್ಕಿ, ಬೆಲ್ಲ ಇದೆಯೇ? ಹಾಗಾದ್ರೆ ಈ ಅದ್ಭುತ ಸ್ನ್ಯಾಕ್ಸ್ ಮಿಸ್ ಮಾಡ್ಬೇಡಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment