ಶಿರಾಡಿ ಘಾಟ್ ಹಾದಿಯಲ್ಲಿ ವಂದೇ ಭಾರತ್ ಟ್ರಯಲ್: ಮಂಗಳೂರು-ಬೆಂಗಳೂರು ಪ್ರಯಾಣಕ್ಕೆ ಹೊಸ ವೇಗ?

4 months ago

26

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿ ಭಾಗದ ಹಲವು ವರ್ಷಗಳ ಕನಸು ನನಸಾಗುವ ಹಂತಕ್ಕೆ ಬಂದಿದೆ. ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಮಹತ್ವದ ಪ್ರಾಯೋಗಿಕ ಪರೀಕ್ಷೆಗೆ ರೈಲ್ವೆ ಇಲಾಖೆ ಈಗ ಸಿದ್ಧತೆ ನಡೆಸಿದೆ. ಕರ್ನಾಟಕದ ಅತ್ಯಂತ ಸವಾಲಿನ ರೈಲು ಮಾರ್ಗಗಳಲ್ಲಿ ಒಂದಾಗಿರುವ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ಜೂನ್ ಕೊನೆಯ ವಾರದಲ್ಲಿ ವಂದೇ ಭಾರತ್ ರೈಲಿನ ಟ್ರಯಲ್ ರನ್ ನಡೆಯುವ ಸಾಧ್ಯತೆ ಇದೆ. ಈ ಪರೀಕ್ಷೆಯ ಫಲಿತಾಂಶವೇ ಕರಾವಳಿಯಲ್ಲಿ […] The post ಶಿರಾಡಿ ಘಾಟ್ ಹಾದಿಯಲ್ಲಿ ವಂದೇ ಭಾರತ್ ಟ್ರಯಲ್: ಮಂಗಳೂರು-ಬೆಂಗಳೂರು ಪ್ರಯಾಣಕ್ಕೆ ಹೊಸ ವೇಗ? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಸಿಲಿನ ನಡುವೆಯೇ ವರುಣನ ಗುಡ್ ನ್ಯೂಸ್: ವಾರಪೂರ್ತಿ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಅಲರ್ಟ್
Next Article
ಗ್ಯಾರಂಟಿ ಫಲಾನುಭವಿಗಳಿಗೆ ರಿಲೀಫ್: ವಾಪಸ್ ಅರ್ಜಿ ಹಾಕೋದು ಬೇಡ ಎಂದ ಸಿಎಂ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment