ಜೈನ್ ವಿದ್ಯಾಲಯ ಸಿಬಿಎಸ್ಇ ಶಾಲೆ:ಅಂತರರಾಷ್ಟ್ರೀಯ ಯೋಗ ದಿನಾಚರಣೆ

3 months ago

42

0

ದಾವಣಗೆರೆಯ ಶಾಮನೂರಿನಲ್ಲಿರುವ  ಶಾಲೆಯಾದ ಜೈನ್ ವಿದ್ಯಾಲಯ ಸಿಬಿಎಸ್ಇ ಶಾಲೆಯಲ್ಲಿ  ಶಾಲಾ ಆವರಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸ ಲಾಯಿತು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಯೋಗದ ಮಹತ್ವ, ಆರೋಗ್ಯಕರ ಜೀವನದಲ್ಲಿ ಅದರ ಪಾತ್ರ ಹಾಗೂ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಯೋಗದ ಉಪಯೋಗಗಳ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. Read also : ಹರಿಹರ|ಅಂಗನವಾಡಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಯೋಗ ಮತ್ತು ಅಪ್ಪನನ್ನು ಸ್ಮರಿಸುವ ದಿನ ಜೂನ್ 21
Next Article
ಹರಿಹರ|ಅಂಗನವಾಡಿ ಕಾರ್ಯಕರ್ತೆ,ಕಂ ಕ್ರಷ್ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment