ಹರಿಹರ|ರೈತರಿಗೆ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

3 months ago

40

0

ದಾವಣಗೆರೆ  ಜೂನ್ 20 : ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆಯಿಂದ ಹರಿಹರ ತಾಲ್ಲೂಕಿನ ರೈತರಿಗೆ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಯೋಜನೆ: ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಸೌಲಭ್ಯ ಪಡೆಯಲು ಜೂನ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹರಿಹರ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ. Read […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹರಿಹರ|ಅಂಗನವಾಡಿ ಕಾರ್ಯಕರ್ತೆ,ಕಂ ಕ್ರಷ್ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
Next Article
ಮಹಾತ್ಮಾ ಗಾಂಧಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯದ (ಹಾಸ್ಟೆಲ್) ಜಾಗ ಸಂರಕ್ಷಿಸಲು ಜೂ.21 ರಂದು ಸಭೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment