ಕದನ ವಿರಾಮ ಒಪ್ಪಂದವಾದ ಕೆಲವೇ ಗಂಟೆಗಳಲ್ಲಿ ಲೆಬನಾನ್ ಮೇಲೆ ಇಸ್ರೇಲ್ ದಾಳಿ

3 months ago

42

0

ಬೈರುತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ. ಇಸ್ರೇಲ್ (Israel) ಮತ್ತು ಇರಾನ್ (Iran) ಬೆಂಬಲಿತ ಹೆಜ್ಬೊಲ್ಲಾ (Hezbollah) ನಡುವೆ ಕದನ ವಿರಾಮ (Ceasefire) ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ, ದಕ್ಷಿಣ ಲೆಬನಾನ್‌ನಲ್ಲಿ (Lebanon) ಇಸ್ರೇಲ್ ಡ್ರೋನ್ ಮತ್ತು ವಾಯು ದಾಳಿ ನಡೆಸಿದ್ದು, ಕನಿಷ್ಠ 5 ಜನರು ಮೃತಪಟ್ಟಿದ್ದಾರೆ.  ನಬತಿಯೇಹ್ನಲ್ಲಿ ಸರಣಿ ದಾಳಿ ಶನಿವಾರ ಬೆಳಗಿನ ಜಾವದವರೆಗೆ ಇಸ್ರೇಲಿ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಲೆಬನಾನ್‌ನ ನಬತಿಯೇಹ್ (Nabatiyeh) ಪ್ರದೇಶದ ವಸತಿ ಕಟ್ಟಡಗಳು ಮತ್ತು ಮನೆಗಳ ಮೇಲೆ ಸರಣಿ ದಾಳಿ ನಡೆಸಿವೆ ಎಂದು ಲೆಬನಾನ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಚಿಕ್ಕಮ್ಮ ಬೇಗ ಸಾಯಲಿ..ಕಾಣಿಕೆ ಡಬ್ಬಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆಯ 20 ರೂ. ನೋಟು
Next Article
ದೆಹಲಿಯಲ್ಲಿ ಮತ್ತೆ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ತಟ್ಟೆ-ಚಮಚ ತರುವಂತೆ ಅಭಿಜೀತ್ ದೀಪ್ಕೆ ಕರೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment