ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ: ‘ಪ್ರಜಾಸೇವೆ ಇಲಾಖೆ’ ಸ್ಥಾಪನೆಗೆ ಡಿಕೆ ಶಿವಕುಮಾರ್ ಸರ್ಕಾರ ಗ್ರೀನ್ ಸಿಗ್ನಲ್

3 months ago

40

0

ಬೆಂಗಳೂರು (ಜೂನ್ 20): ರಾಜ್ಯದ ಜನಸಾಮಾನ್ಯರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಪರಿಹರಿಸಲು ವಿಶೇಷವಾಗಿ ‘ಪ್ರಜಾಸೇವೆ ಇಲಾಖೆ’ ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಶನಿವಾರ (ಜೂನ್ 20) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಎರಡನೇ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಈ ಬಗ್ಗೆ ಅಧಿಕೃತವಾಗಿ ಘೋಷಣೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂದು ಪಿಎಂ ಕಿಸಾನ್‌ ಯೋಜನೆಯ 23ನೇ ಕಂತು ಬಿಡುಗಡೆ
Next Article
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಇಲ್ಲ: ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment