ಬೆಂಗಳೂರು ವಿದ್ಯುತ್ ಚಿತಾಗಾರಗಳಿಗೆ ಹೊಸ ನಿಯಮ: ಇನ್ನು ಅಧಿಕೃತ ವೆಬ್‌ಸೈಟ್‌ನಲ್ಲೇ ಬುಕ್ಕಿಂಗ್ ಕಡ್ಡಾಯ

3 months ago

24

0

ಬೆಂಗಳೂರು (ಜೂನ್‌20): ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಐದು ವಿದ್ಯುತ್‌ ಚಿತಾಗಾರಗಳಲ್ಲಿ ಶವಸಂಸ್ಕಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇನ್ನು ಮುಂದೆ ಶವಸಂಸ್ಕಾರಕ್ಕಾಗಿ ಬರುವ ಸಾರ್ವಜನಿಕರು ಕಡ್ಡಾಯವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ಜಾಲತಾಣದಲ್ಲಿಯೇ ನೋಂದಣಿ ಮಾಡಿಸಬೇಕೆಂದು ಸೂಚಿಸಲಾಗಿದೆ. ಪ್ರತಿ ಶವಸಂಸ್ಕಾರಕ್ಕೆ  250 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದ್ದು, ಶುಲ್ಕ ಪಾವತಿಸಿದ ನಂತರ ಅಧಿಕೃತ ರಸೀದಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಪಾಲಿಕೆಯು ಚಟ್ಟ, ಮಡಿಕೆ, ಪೂಜಾ ಸಾಮಗ್ರಿಗಳು ಸೇರಿದಂತೆ ಯಾವುದೇ ಹೆಚ್ಚುವರಿ ವಸ್ತುಗಳನ್ನು ಒದಗಿಸುವುದಿಲ್ಲ. ಇಂತಹ ವ್ಯವಸ್ಥೆಗಳನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Next Article
ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment