ನೀವು ದೆಹಲಿಗೆ ಹೋಗ್ಬೇಡಿ, ಹೋದ್ರೆ ರಾಜೀನಾಮೆ ಪಡೆಯುತ್ತಾರೆ- ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

3 months ago

35

0

ಬೆಂಗಳೂರು,ಜೂನ್,20,2026 (www.justkannada.in):  ರಾಜ್ಯದಲ್ಲಿ 7 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ನಲ್ಲಿ ಅಡ್ಡಮತದಾನ ಮಾಡಿದ್ದು ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿರುವ  ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರನ್ನ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ದೆಹಲಿಗೆ ರಾಜ್ಯ ಬಿಜೆಪಿ ನಾಯಕರು ಹೋಗಬೇಡಿ. ಬಿವೈ ವಿಜಯೇಂದ್ರ, ಆರ್.ಅಶೋಕ್ ದೆಹಲಿಗೆ ಹೋಗಬೇಡಿ. ನೀವು ದೆಹಲಿಗೆ ಹೋದರೆ ನಿಮ್ಮ ರಾಜೀನಾಮೆ […] The post ನೀವು ದೆಹಲಿಗೆ ಹೋಗ್ಬೇಡಿ, ಹೋದ್ರೆ ರಾಜೀನಾಮೆ ಪಡೆಯುತ್ತಾರೆ- ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಂಗ್ರೆಸ್ ಸರ್ಕಾರದಲ್ಲಿ ಮೇಕೆದಾಟು ಯೋಜನೆ ಜಾರಿ ಆಗಲ್ಲ- ಶಾಸಕ ಅಶ್ವಥ್ ನಾರಾಯಣ್
Next Article
ಮೈಸೂರು ಅಧಿಕಾರಿಗಳ ಜಂಟಿ ಕಾರ್ಯಾಚರಣೆ: ಹೋಟೆಲ್ ಗಳಿಗೆ ಬೀಗ, 13 ರೆಸ್ಟೋರೆಂಟ್ ಗಳ ವಿರುದ್ಧ ಕೇಸ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment