ಕುಟುಂಬದ ಮೇಲಿತ್ತು ಕೊ*ಲೆ ಆರೋಪದ ಕರಿನೆರಳು: ಮನನೊಂದು ನೇಣಿಗೆ ಶರಣಾದ ಆರೋಪಿ ಮಹಿಳೆಯ ತಾಯಿ

4 months ago

62

0

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ, ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣವು ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಆಘಾತದಿಂದ ಮನನೊಂದಿದ್ದ ತಾಯಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತ ಮಹಿಳೆ ಮಹಾದೇವಿ ಘೋಡಗೇರಿ ಆತ್ಮಹತ್ಯೆ ಮಾಡಿಕೊಂಡ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶನಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಮ್ಮ ನಿವಾಸದಲ್ಲೇ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು […] The post ಕುಟುಂಬದ ಮೇಲಿತ್ತು ಕೊ*ಲೆ ಆರೋಪದ ಕರಿನೆರಳು: ಮನನೊಂದು ನೇಣಿಗೆ ಶರಣಾದ ಆರೋಪಿ ಮಹಿಳೆಯ ತಾಯಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ನೀಟ್ ಒತ್ತಡಕ್ಕೆ ಮತ್ತೊಂದು ಜೀವ ಬ*ಲಿ: ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣು
Next Article
ಕಂಬ್ಯಾಕ್‌ನಲ್ಲೇ ಕಾಮನ್‌ವೆಲ್ತ್ ಟಿಕೆಟ್: ಪದಕ ತಪ್ಪಿದರೂ ಗುರಿ ತಲುಪಿದ ನೀರಜ್ ಚೋಪ್ರಾ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment