ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

4 months ago

26

0

ಮಹಾರಾಷ್ಟ್ರದ ಪರಭಣಿ ಜಿಲ್ಲೆಯ ಯಶವಾಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಹನುಮಾನ್ ದೇವಾಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ದೇವಾಲಯದ ಮೇಲ್ಛಾವಣಿ ಕುಸಿದುಬಿದ್ದು ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವೇಳೆ ದೇವಾಲಯದ ಆವರಣದಲ್ಲಿ ಸಭಾಮಂಟಪ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಶನಿವಾರದ ಕಾರಣ ಭಕ್ತರ ಸಂಖ್ಯೆ ಹೆಚ್ಚಿನ ಮಟ್ಟದಲ್ಲಿತ್ತು. ಕೀರ್ತನೆ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವೂ ನಡೆಯುತ್ತಿದ್ದುದರಿಂದ ದೇವಾಲಯದ ಮುಂದೆ ಭಾರಿ ಜನಸಂದಣಿ ಉಂಟಾಗಿತ್ತು. ಇದೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Priyank Kharge: ದಯವಿಟ್ಟು ಡೆಲ್ಲಿಗೆ ಹೋಗಬೇಡಿ ವಿಜಯೇಂದ್ರ, ಹೈಕಮಾಂಡ್ ರಾಜೀನಾಮೆ ಕೇಳ್ತಾರೆ | Cross Voting
Next Article
ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment