ನಗರಾಭಿವೃದ್ಧಿ ಪ್ರಾಧಿಕಾರಗಳು ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು: ಡಾ.ಯತೀಂದ್ರ ಸಿದ್ದರಾಮಯ್ಯ

4 months ago

25

0

ಬೆಂಗಳೂರು ಜೂನ್ 20: ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ ನಡೆಸಿದರುವ ಹಿನ್ನೆಲೆಯಲ್ಲಿ ನಾಗರಿಕರಿಗೆ ಸರಿಯಾಗಿ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಪ್ರತಿ ತಿಂಗಳು ಪ್ರಾಧಿಕಾರದ ಸಭೆ ನಡೆಸಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ 34 ಅಭಿವೃದ್ಧಿ ಪ್ರಾಧಿಕಾರಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೆಲವು ಪ್ರಾಧಿಕಾರಗಳು ವರ್ಷಕ್ಕೆ 2 ಅಥವಾ 3 ಸಭೆಗಳನ್ನು ಮಾತ್ರ ಮಾಡಿವೆ. ಇದರಿಂದ ಪ್ರಗತಿ ಸಾಧ್ಯವಿಲ್ಲ. ಸಭೆ ನಡೆಸದಿರುವುದನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ಡಿಸಿ ಲಕ್ಷ್ಮಿಕಾಂತ ರೆಡ್ಡಿ
Next Article
ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment