ಮದುವೆಗೆ ಮುನ್ನ ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು

3 months ago

27

0

ಮೈಸೂರು,ಜೂನ್,22,2026 (www.justkannada.in): ಮದುವೆ ನಿಗದಿಯಾಗಿದ್ದ ಯುವತಿ, ಆಕೆಯ  ತಂದೆ ಹಾಗೂ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಉಲ್ಲಾಸ್ ಗೌಡ ಎಂಬಾತನ ಕಿರುಕುಳ, ಬೆದರಿಕೆ ಹಾಗೂ ವೈಯಕ್ತಿಕ ಫೋಟೋ ಮತ್ತು ಸಂದೇಶಗಳನ್ನು ವರನಿಗೆ ಕಳುಹಿಸಿದ್ದರಿಂದ ಕುಟುಂಬ ಮಾನಹಾನಿಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದೆ ಎಂದು ಆರೋಪಿಸಿದ್ದಾರೆ. ಮೃತ ಯುವತಿಯ ಚಿಕ್ಕಪ್ಪ ಮಾತನಾಡಿ, ನಾಳೆ ಮದುವೆ ಆಗಬೇಕಿದ್ದ ರಕ್ಷಿತಾಳ ಫೋಟೋ ಹಾಗೂ ಸಂದೇಶಗಳನ್ನು ಉಲ್ಲಾಸ್ ಗೌಡ ಮದುವೆ ನಿಶ್ಚಯವಾಗಿದ್ದ ಯುವಕನಿಗೆ ಕಳುಹಿಸಿದ್ದ. ಇದರಿಂದ […] The post ಮದುವೆಗೆ ಮುನ್ನ ದುರಂತ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅನ್ನಭಾಗ್ಯ ಪರಿಷ್ಕರಣೆ: 13 ರಿಂದ 14 ಲಕ್ಷ ಅನರ್ಹರನ್ನು ತೆಗೆಯಬೇಕಿದೆ- ಸಚಿವ ಕೆ.ಎಚ್ ಮುನಿಯಪ್ಪ
Next Article
‘ಕೈ’ ಸಮಾವೇಶದಿಂದ ನೀಟ್ ಅಭ್ಯರ್ಥಿಗಳಿಗೆ ತೊಂದರೆ ಆರೋಪ ತಳ್ಳಿ ಹಾಕಿದ ಸಚಿವ ಸತೀಶ್ ಜಾರಕಿಹೊಳಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment