ಬಿಡದಿ ಟೌನ್‌ಶಿಪ್ ಜಟಾಪಟಿ: ಸಿಎಂ ಡಿಕೆಶಿ ಪತ್ರಕ್ಕೆ ಮರು ಪತ್ರ ಬರೆದ ಹೆಚ್‌ಡಿಕೆ, ಹಾಕಿದ ಷರತ್ತೇನು?

3 months ago

37

0

ಬೆಂಗಳೂರು: ಬಿಡದಿ ಟೌನ್‌ಶಿಪ್‌‌ ಯೋಜನೆಯ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವೆ ಪತ್ರ ಸಮರವೇ ಆರಂಭವಾಗಿದೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಚರ್ಚೆಗೆ ಬರುವಂತೆ ಬರೆದಿದ್ದ ಪತ್ರಕ್ಕೆ ಕುಮಾರಸ್ವಾಮಿ ಅವರು ಮರುಪತ್ರ ಬರೆಯುವ ಮೂಲಕ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ವಿಧಾನಸೌಧದ ಮುಚ್ಚಿದ ಕೋಣೆಯಲ್ಲಿ ಸಭೆ ನಡೆಸುವುದನ್ನು ತಿರಸ್ಕರಿಸಿರುವ ಅವರು, ಬಾಧಿತ ರೈತರ ಸಮ್ಮುಖದಲ್ಲೇ ಸಾರ್ವಜನಿಕ ಸ್ಥಳದಲ್ಲಿ ಸಭೆ ನಡೆಸುವಂತೆ ಹೊಸ ಷರತ್ತುಗಳನ್ನು ವಿಧಿಸಿದ್ದಾರೆ. ಕುಮಾರಸ್ವಾಮಿ ಪತ್ರದಲ್ಲಿ ಏನಿದೆ? ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ: ಸಿಎಂ ಯೋಗಿಗೆ ಇಂದು ಎಸ್‌ಐಟಿ ವರದಿ ಸಲ್ಲಿಕೆ
Next Article
ಬಿಡದಿ ಟೌನ್‌ಶಿಪ್‌ ವಿವಾದ: ಹೆಚ್‌.ಡಿ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟ ಸಿಎಂ ಡಿ.ಕೆ ಶಿವಕುಮಾರ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment