ಅಪ್ಪ ಅಮ್ಮನಿಗಾಗಿ ಭಾವುಕ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

3 months ago

44

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಪ್ಪ ಅಮ್ಮನಿಗಾಗಿ ಭಾವುಕ ಪತ್ರವೊಂದನ್ನು ಬರೆದಿಟ್ಟು ಇಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ವೆಂಕಟೇಶ್‌ ಮೃತರು. ಈತ ತುಮಕೂರಿನ ಎಸ್‌ಐಟಿ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದ. ಉಪ್ಪಾರಹಳ್ಳಿಯಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿ ತಂಗಿದ್ದ ವೆಂಕಟೇಶ್‌ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮರುದಿನ ಸ್ನೇಹಿತರು ರೂಮಿಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ವಿದ್ಯಾರ್ಥಿ ವೆಂಕಟೇಶ್ ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ, ಸಾವಿಗೂ ಮುನ್ನ […] The post ಅಪ್ಪ ಅಮ್ಮನಿಗಾಗಿ ಭಾವುಕ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕಾಡುಹಂದಿ ಶಿಕಾರಿಗೆ ಇಟ್ಟಿದ್ದ ನಾಡಬಾಂಬ್ ಮನೆಯಲ್ಲಿಯೇ ಸ್ಫೋಟ! ವಿವರ ಹೀಗಿದೆ
Next Article
ವರ್ಷಗಳ ತಪಸ್ಸಿಗೆ ಫಲ, ವೈಭವ್‌ ಸೂರ್ಯವಂಶಿ ಕೈಸೇರಿದ ಟೀಂ ಇಂಡಿಯಾ ಜೆರ್ಸಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment