ರಾತ್ರಿಯಿಡೀ ನಡೆದ ರಿಪೇರಿ, ನೇರಳೆ ಮಾರ್ಗದಲ್ಲಿ ಮತ್ತೆ ಮೆಟ್ರೋ ಸಂಚಾರ ಆರಂಭ

3 months ago

43

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಉಂಟಾಗಿದ್ದ ತಾಂತ್ರಿಕ ದೋಷವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ಯಶಸ್ವಿಯಾಗಿ ಸರಿಪಡಿಸಿವೆ. ನಿನ್ನೆ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಬಂದ್‌ ಆಗಿದ್ದು, ಜನರು ತೊಂದರೆ ಅನುಭವಿಸಿದ್ದರು. ಇದೀಗ ಮೆಟ್ರೋ ಸಂಚಾರದ ಸಹಜ ಸ್ಥಿತಿಗೆ ಬಂದಿದೆ. ಬಿಎಂಆರ್‌ಸಿಎಲ್ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಜೂನ್ 24, 2026ರ ಬೆಳಿಗ್ಗೆ 5 ಗಂಟೆಯಿಂದ ನೇರಳೆ ಮಾರ್ಗದಾದ್ಯಂತ ಮೆಟ್ರೋ ರೈಲು ಸಂಚಾರವು ನಿಯಮಿತ ವೇಳಾಪಟ್ಟಿಯಂತೆ ಸಂಪೂರ್ಣವಾಗಿ ಪುನರಾರಂಭಗೊಂಡಿದೆ. […] The post ರಾತ್ರಿಯಿಡೀ ನಡೆದ ರಿಪೇರಿ, ನೇರಳೆ ಮಾರ್ಗದಲ್ಲಿ ಮತ್ತೆ ಮೆಟ್ರೋ ಸಂಚಾರ ಆರಂಭ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸತೀಶ್‌ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್‌, ಬೆಳಗಾವಿ ಸೇರಿದಂತೆ 6 ಕಡೆ ದಾಳಿ
Next Article
UPSC Mains Answer Writing Practice – Insights SECURE: 24 June 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment