ಹರಿಹರ:ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ

3 months ago

44

0

ಹರಿಹರ : ನಿಗೂಢ ರೀತಿಯಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಚಿಕ್ಕಬಿದಿರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶಿವಪ್ಪ (44) ಕೊಲೆಯಾದ ವ್ಯಕ್ತಿ, ಮೃತ ಶಿವಪ್ಪ ಹೆಂಡತಿ ಮತ್ತು ಮಗನೊಂದಿಗೆ ಚಿಕ್ಕಬಿದರೆ ಕ್ಯಾಂಪ್‌ನಲ್ಲಿ ವಾಸವಿದ್ದರು. ನರೇಗಾ ಕೆಲಸಕ್ಕೆ ಹೋಗುತ್ತಿದ್ದ ಪತ್ನಿ  ಸಾವಿತ್ರಮ್ಮ ಬೆಳಿಗ್ಗೆ 11-30ಕ್ಕೆ ವಾಪಾಸ್‌ ಬಂದಾಗ ಗಂಡ ಮನೆಯಲ್ಲಿರಲಿಲ್ಲ. ರಾತ್ರಿ 10 ಗಂಟೆಯವರೆಗೂ ಕಾದು, ಆತ ಬಾರದಿದ್ದಾಗ ಪತ್ನಿ ಹಾಗೂ ಮಗ ಊಟ ಮಾಡಿ ಮಲಗಿದ್ದರು. ಜೂನ್ 23ರ […] ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ನನ್ನ ಹೆಸರಿನಲ್ಲಿರುವುದು 100 ಎಕರೆ ಅಲ್ಲ, 32 ಎಕರೆ- ಸಚಿವರಿಗೆ ಅನಿತಾ ಕುಮಾರಸ್ವಾಮಿ ತಿರುಗೇಟು
Next Article
ಬಾಂಬ್​ ಬೆದರಿಕೆ, ಅಡಿಕೆಗೆ ಬಣ್ಣ ಬೆರೆಸಿದ್ದೇ ಕಾರಣ ಎಂಬ ಸುದ್ದಿಗಳು ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment