ನಟಿ ‘ಕೃಷಿ ತಾಪಂಡ’ ಮನೆಯಲ್ಲಿ ಸ್ನೇಹಿತ ಆತ್ಮಹತ್ಯೆಗೆ ಶರಣು

3 months ago

35

0

ಬೆಂಗಳೂರು,ಜೂನ್,25,2026 (www.justkannada.in): ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಅವರ ಸ್ನೇಹಿತ ವೈಶಾಕ್ ಎಂಬುವವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ರಾಜರಾಜೇಶ್ವರಿ ನಗರದ  ನಟಿ ಕೃಷಿ ತಾಪಂಡ ಅವರ ಅಪಾರ್ಟ್ ಮೆಂಟ್ ನಲ್ಲಿ ಅವರ ಸ್ನೇಹಿತ ವೈಶಾಕ್ ರಾತ್ರಿ 8.30ರ ವೇಳೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಟಿ ’ಕ್ರಿ ಷಿ ತಾಪಂಡ’ ಮನೆಯಲ್ಲೇ  ವೈಶಾ‍ಕ್ ಉಳಿದುಕೊಂಡಿದ್ದರು.  ವೈಶಾಕ್ ನಿನ್ನೆ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಷಿ ತಾಪಂಡ ಅವರಿಗೆ ಕರೆ ಮಾಡಿ […] The post ನಟಿ ‘ಕೃಷಿ ತಾಪಂಡ’ ಮನೆಯಲ್ಲಿ ಸ್ನೇಹಿತ ಆತ್ಮಹತ್ಯೆಗೆ ಶರಣು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೋಟಗಾರಿಕಾ ವಿಭಾಗ, ಮೈಸೂರು ವಿಶ್ವವಿದ್ಯಾನಿಲಯ
Next Article
ಬಿಜೆಪಿ ಆಂತರಿಕ ಕಲಹದಿಂದ ಅಡ್ಡ ಮತದಾನ: ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಅವರೇ ಕಾರಣ- ಗುಡುಗಿದ ಎಸ್.ಟಿ ಸೋಮಶೇಖರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment