ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ: ಆದರೆ ʼಲೋಬೋʼ ಸಿಗಲೇ ಇಲ್ಲ!

3 months ago

34

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಹೋದರಿಯ ಪತಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಮೇಲೆ ನಡೆದಿದ್ದ ಜಾರಿ ನಿರ್ದೇಶನಾಲಯದ ಸುದೀರ್ಘ ದಾಳಿ ಕೊನೆಗೂ ಅಂತ್ಯವಾಗಿದೆ. ಸತತ 24 ಗಂಟೆಗಳು ದಾಖಲೆ ಪರಿಶೀಲನೆ, ಶೋಧ ನಡೆಸಿದ್ದು, ಊಟ ಉಪಹಾರ ಎಲ್ಲವನ್ನೂ ಮನೆಗೆ ತರಿಸಿಕೊಂಡು ಅಧಿಕಾರಿಗಳು ಕಾರ್ಯನಿರ್ವಹಿಸಿದ್ದರು. ಇದೀಗ ಅಧಿಕಾರಿಗಳು ಬೆಳಗಾವಿಯಿಂದ ಹೊರಟಿದ್ದಾರೆ.ಅಬಕಾರಿ ಇಲಾಖೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಇಡಿ ಅಧಿಕಾರಿಗಳು, ಬೆಳಗಾವಿ ನಗರದ ಟಿವಿ ಸೆಂಟರ್‌ನಲ್ಲಿರುವ ಮಂಜುನಾಥ್ […] The post ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ: ಆದರೆ ʼಲೋಬೋʼ ಸಿಗಲೇ ಇಲ್ಲ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
UPSC Insights SECURE SYNOPSIS : 24 June 2026
Next Article
UPSC Editorials Quiz : 25 June 2026

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment