ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ನೇಮಕ

3 months ago

26

0

ಬೆಂಗಳೂರು: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಇಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಭಾರವನ್ನೂ ಅವರಿಗೆ ವಹಿಸಿ ಸರ್ಕಾರ ಆದೇಶಿಸಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದ ಮೂಲನಿವಾಸಿಗಳಾದ ಎಂ.ಎನ್.ಅನುಚೇತ್ ಅವರು, ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಡ್ಡಮತದಾನ ವಿವಾದದ ನಡುವೆ ಧರ್ಮಸ್ಥಳಕ್ಕೆ ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
Next Article
ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment