ರಾಮಲಿಂಗಾರೆಡ್ಡಿ ಮಂಡ್ಯ ಜಿಲ್ಲಾ ನೂತನ ಉಸ್ತುವಾರಿ ಸಚಿವ

3 months ago

49

0

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವು ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರ ಪಾಲಾಗಿದೆ. ಬೆಂಗಳೂರಿನ ಬಿಟಿಎಂ ಲೇಜೌಟ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಅವರು, ರೆಡ್ಡಿ ಸಮುದಾಯಕ್ಕೆ ಸೇರಿದ್ದಾರೆ. ಪ್ರಸ್ತುತ ಅವರನ್ನು ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. The post ರಾಮಲಿಂಗಾರೆಡ್ಡಿ ಮಂಡ್ಯ ಜಿಲ್ಲಾ ನೂತನ ಉಸ್ತುವಾರಿ ಸಚಿವ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಎಸ್ಐಆರ್ ಹೆಸರಿನಲ್ಲಿ ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವ ಕಗ್ಗೊಲೆ : ದಸಂಸ ಪ್ರತಿಭಟನೆ
Next Article
ಅಲ್ಪ ಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment