ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

3 months ago

36

0

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್ (ಟಿಪಿಸಿಎಲ್) ಸಲ್ಲಿಸಿರುವ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಅರ್ಜಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್‌ಸಿ) ಎದುರು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಆಕ್ಷೇಪಣೆ ಸಲ್ಲಿಸಿದೆ. ಪ್ರಸ್ತುತ ಸೆಸ್ಕ್ ವ್ಯಾಪ್ತಿಯಲ್ಲಿರುವ ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಿಗೆ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ನೀಡುವಂತೆ ಟಾಟಾ ಸಂಸ್ಥೆಯು ಪರವಾನಗಿ ಅರ್ಜಿ ಸಲ್ಲಿಸಿತ್ತು. ಈ ಪ್ರಸ್ತಾವನೆ ಕುರಿತು ಸೆಸ್ಕ್ ಹಲವು ಗಂಭೀರ ಆಕ್ಷೇಪಣೆಗಳನ್ನು ಕೆಇಆರ್‌ಸಿ ಮುಂದೆ ಸಲ್ಲಿಸಿದ್ದು, […] The post ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP
Next Article
ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment