ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

3 months ago

40

0

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ ಇಂಜಿನಿಯರ್ ಗಳನ್ನು ವಾಪಸ್  ಮಾತೃ ಇಲಾಖೆಗೆ ವಾಪಸ್ ಕರೆಸಿ ಎಂದು  ಜಲಸಂಪನ್ಮೂಲ ಇಲಾಖೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ. ಜಲಸಂಪನ್ಮೂಲ ಇಲಾಖೆ ಎಸಿಎಸ್ ಗೆ ಪತ್ರ ಬರೆದಿರುವ  ಸಚಿವ ರಾಮಲಿಂಗರೆಡ್ಡಿ, ಇಲಾಖೆಯಲ್ಲಿ ಇಂಜಿನಿಯರ್ ಗಳ ಕೊರತೆ ಹಿನ್ನೆಲೆಯಲ್ಲಿ ಬೇರೆ ಇಲಾಖೆಯಲ್ಲಿ ಕೆಲಸ ಮಾಡುವವರನ್ನ ವಾಪಸ್ ಮಾತೃ ಇಲಾಖೆಗೆ ಕರೆಸಿಕೊಳ್ಳುವಂತೆ  ಸೂಚನೆ ನೀಡಿದ್ದಾರೆ. ಅಧೀಕ್ಷಕ ಅಭಿಯಂತರರು(SE), ಕಾರ್ಯಪಾಲಕ ಅಭಿಯಂತರರು(EE),  ಸಹಾಯಕ ಕಾರ್ಯಪಾಲಕ ಅಭಿಯಂತರು, ಸಹಾಯಕ ಅಭಿಯಂತರರು […] The post ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ
Next Article
ನಾನು ಬಿಜೆಪಿ ಅಧ್ಯಕ್ಷನಾಗಿ ಕೀಳುಮಟ್ಟದ ಕೆಲಸ ಮಾಡಲ್ಲ- ಬಿವೈ ವಿಜಯೇಂದ್ರ ತಿರುಗೇಟು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment