ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ

3 months ago

32

0

ಬಾಗಲಕೋಟೆ,ಜೂನ್,26,2026 (www.justkannada.in): ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆಗಿರುವುದು ಸ್ಪಷ್ಟ. ಆದರೆ ಆಣೆ ಪ್ರಮಾಣ ಮಾಡಿ ಅಂತಾ ಬಿವೈ ವಿಜಯೇಂದ್ರ ಹೇಳಿದ್ದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಆಕ್ಷೇಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮುರುಗೇಶ್ ನಿರಾಣಿ, ಅಡ್ಡ ಮತದಾನ  ಮಾಡಿದ್ದು ಯಾರು ಅಂತಾ ಗುರುತಿಸುವುದು ಕಷ್ಟ. ಗೌಪ್ಯ ಮತದಾನ ಇರುವುದರಿಂದ ಕಂಡುಹಿಡಿಯುವುದು ಕಷ್ಟ. 200 ಕಳ್ಳರು ತಪ್ಪಿಸಿಕೊಂಡರೂ ಒಬ್ಬ ನಿಷ್ಠಾವಂತನಿಗೆ ಶಿಕ್ಷೆ ಆಗಬಾರದು.  ಮುಂದಿನ ದಿನಗಳಲ್ಲಿ ಈ ರೀತಿ ರಿಪೀಟ್ ಆದರೆ […] The post ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾನು ಬಿಜೆಪಿ ಅಧ್ಯಕ್ಷನಾಗಿ ಕೀಳುಮಟ್ಟದ ಕೆಲಸ ಮಾಡಲ್ಲ- ಬಿವೈ ವಿಜಯೇಂದ್ರ ತಿರುಗೇಟು
Next Article
ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment