ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ: ವಾರ ಕಳೆದರೂ ಅಬಕಾರಿ ಡಿಸಿ ವಿರುದ್ಧ ಕ್ರಮವಿಲ್ಲ..?

3 months ago

30

0

  ಮೈಸೂರು, ಜೂ.26: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ರೆಸ್ಟೋರೆಂಟ್‌ನ ಫಾಕ್ಸ್ ಡೆನ್ ಬಾರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದು ವಾರ ಕಳೆದರೂ, ಅಬಕಾರಿ ಇಲಾಖೆಯ ಜಿಲ್ಲಾ ಉಪ ಆಯುಕ್ತ (ಡಿಸಿ) ವಿರುದ್ಧ ಯಾವುದೇ ಶಿಸ್ತು ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಯ ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ನಗರ ಪಾಲಿಕೆಯ ಕೆಲ ಸಿಬ್ಬಂದಿ ವಿರುದ್ಧವೂ ಕ್ರಮ ಜರುಗಿಸಲಾಗಿದೆ. ಆದರೆ, ಜಿಲ್ಲೆಯ ಅಬಕಾರಿ ಇಲಾಖೆಯ ಮುಖ್ಯಸ್ಥರಾಗಿರುವ […] The post ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ: ವಾರ ಕಳೆದರೂ ಅಬಕಾರಿ ಡಿಸಿ ವಿರುದ್ಧ ಕ್ರಮವಿಲ್ಲ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರೈತರನ್ನು ಒಕ್ಕಲೆಬ್ಬಿಸಿ ಟೌನ್ ಶಿಪ್ ಮಾಡುವುದರಲ್ಲಿ ಅರ್ಥ ಇಲ್ಲ- ಡಿಸಿಎಂ ಪರಮೇಶ್ವರ್
Next Article
ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಭೇಟಿಯಾದ KSOU  ನೂತನ ವಿಸಿ ಪ್ರೊ, ಎ.ಪಿ. ಜ್ಞಾನಪ್ರಕಾಶ್‌

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment