ನನ್ನ ಮಗಳು ತಪ್ಪು ಮಾಡಿದ್ದೇ ಆದರೆ ಅವಳನ್ನೂ ಅದೇ ಕೋಟೆಯಿಂದ ತಳ್ಳಿಬಿಡಿ: ಸಿಯಾ ಪೋಷಕರು

3 months ago

44

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನನ್ನ ಮಗಳು ತಪ್ಪು ಮಾಡಿದ್ರೆ ಕೇತನ್‌ನನ್ನು ತಳ್ಳಿ ಕೊಲೆಗೈದ ಅದೇ ಕೋಟೆಯಿಂದ ಅವಳನ್ನು ತಳ್ಳಿ ಬಿಡಿ ಎಂದು ಸಿಯಾ ಗೋಯಲ್ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸಿಯಾಳ ತಾಯಿ ಪೂಜಾ ಗೋಯಲ್‌ ಮಾತನಾಡಿದ್ದು, ಕೇತನ್‌ ಜೊತೆ ಮದುವೆ ಇಷ್ಟವಿಲ್ಲ ಎಂದು ಸಿಯಾ ಯಾವತ್ತೂ ಹೇಳಿಲ್ಲ. ಮದುವೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ ಇಬ್ಬರೂ ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲು ಸಿದ್ಧರಾಗಿದ್ದರು. ಕೇತನ್ ಸಾವು ಕೇವಲ ಒಂದು ಕುಟುಂಬವನ್ನು ಮಾತ್ರವಲ್ಲ, ಎರಡು ಕುಟುಂಬಗಳಿಗೂ ತೀವ್ರ ದುಃಖ […] The post ನನ್ನ ಮಗಳು ತಪ್ಪು ಮಾಡಿದ್ದೇ ಆದರೆ ಅವಳನ್ನೂ ಅದೇ ಕೋಟೆಯಿಂದ ತಳ್ಳಿಬಿಡಿ: ಸಿಯಾ ಪೋಷಕರು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕೇತನ್‌ ಮರ್ಡರ್‌ಗೆ ಹೊಸ ಟ್ವಿಸ್ಟ್‌ | ಇದು ಬಲವಂತದ ಮದುವೆಯಾಗಿತ್ತು ಎಂದು ಕಣ್ಣೀರಿಟ್ಟ ಆರೋಪಿ ಸಿಯಾ ಗೋಯಲ್‌
Next Article
ಮುಸ್ಲಿಂ ಆಟಗಾರರ ಧಾರ್ಮಿಕ ನಂಬಿಕೆಗೆ FIFA ವಿಶಿಷ್ಟ ಗೌರವ: ‘POTM’ ಟ್ರೋಫಿ ಭಿನ್ನವಾಗಿದ್ದೇಕೆ?

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment