ಸಿಎಂ ಡಿ.ಕೆ. ಶಿವಕುಮಾರ್ ಜತೆ ನನಗೆ ವ್ಯವಹಾರವೂ ಇಲ್ಲ, ಆತ್ಮೀಯತೆಯೂ ಇಲ್ಲ: ವಿಜಯೇಂದ್ರ

3 months ago

31

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ನನ್ನ ಮತ್ತು ಡಿ.ಕೆ. ಶಿವಕುಮಾರ್‌ ಮಧ್ಯೆ ಯಾವ ಆತ್ಮೀಯತೆಯೂ ಇಲ್ಲ, ವ್ಯವಹಾರವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ನಂತರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ್ದಾರೆ. ಪರಿಷತ್‌ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಬೆನ್ನಲ್ಲೇ ಕೇಳಿಬರುತ್ತಿರುವ ಆರೋಪಗಳಿಗೆ ಉತ್ತರಿಸಿದ ಅವರು, ಅಡ್ಡ ಮತದಾನ ನಡೆದಾಗ ಅದಕ್ಕೆ ನಾನೇ ಕಾರಣ ಎಂಬ ಚರ್ಚೆಗಳನ್ನು ಸೃಷ್ಟಿಸಲಾಗುತ್ತಿದೆ. ರಾಜ್ಯದ ಬಿಜೆಪಿ ಅಧ್ಯಕ್ಷರು ಮತ್ತು […] The post ಸಿಎಂ ಡಿ.ಕೆ. ಶಿವಕುಮಾರ್ ಜತೆ ನನಗೆ ವ್ಯವಹಾರವೂ ಇಲ್ಲ, ಆತ್ಮೀಯತೆಯೂ ಇಲ್ಲ: ವಿಜಯೇಂದ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.