ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ

3 months ago

37

0

ಪೆರ್ಡೂರು, ಜೂ.26: ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಸೇವಾ ಕಚೇರಿಯ ಉದ್ಘಾಟನೆ ನೆರವೇರಿಸಿದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶಾಂತರಾಮ ಸೂಡ, ಮಾಜಿ ಶಾಸಕರು, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವರು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವರಾದ ಜಯಪ್ರಕಾಶ್ […] The post ಶ್ರೀ ಅನಂತಪದ್ಮನಾಭ ದೇವಸ್ಥಾನ ಪೆರ್ಡೂರು ಇದರ ನೂತನ ಜೀರ್ಣೋದ್ಧಾರ ಸಮಿತಿ ಕಾರ್ಯಾಲಯ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.