ಮಣಿಪಾಲ: ಪಲ್ಸ್ ಪೋಲಿಯೋ ಅಭಿಯಾನ ತರಬೇತಿ ಕಾರ್ಯಾಗಾರ

3 months ago

38

0

ಮಣಿಪಾಲ, ಜೂ.26: ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನನ್ವಯ ದೇಶದಲ್ಲಿ ಪೋಲಿಯೋ ನಿರ್ಮೂಲನೆ ಮಾಡಲು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಸಲುವಾಗಿ ದೇಶದಾದ್ಯಂತ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ಅಭಿಯಾನದ ಆಂಗವಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ […] The post ಮಣಿಪಾಲ: ಪಲ್ಸ್ ಪೋಲಿಯೋ ಅಭಿಯಾನ ತರಬೇತಿ ಕಾರ್ಯಾಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.