ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ

3 months ago

44

0

ಕಾಪು, ಜೂ.26: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಶುಕ್ರವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಸೈಂಟ್ ಲುಕ್ ಚರ್ಚ್ ನ ಧರ್ಮ ಗುರುಗಳಾದ ಶಾಲಿನಿ ಸ್ಟೈನ್, ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಜಿಲ್ಲಾ ಸ್ಥಾಪಕ ಅಧ್ಯಕ್ಷರು ಜೆನೆಟ್ ಬರ್ಬೋಜ, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶಿವರಾಮ ಭಂಡಾರಿ, ರವೀಂದ್ರ ಪ್ರಭು, […] The post ಸಾಂತೂರು ಅಂಗನವಾಡಿ ಕೇಂದ್ರ ಕಟ್ಟಡ ಉದ್ಘಾಟನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.