ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

3 months ago

37

0

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗುತ್ತದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ನಡೆದ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಅಧಿಕಾರಿಗಳಿಗೆ  ಕೆಲ ಸೂಚನೆಗಳನ್ನು ನೀಡಿದರು. ನೀವುಗಳು ಘನತೆ ಉಳಿಸಿಕೊಂಡರೆ ಸರ್ಕಾರದ ಘನತೆ ಹೆಚ್ಚುತ್ತದೆ. ನೀವು ಸರ್ಕಾರದ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದರೆ ನಾವು ನೋಡುತ್ತಾ ಕೂರುವುದಿಲ್ಲ. ಅಬಕಾರಿ […] The post ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ
Next Article
ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment