ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

3 months ago

41

0

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ ಬಂಧನ ಕ್ರಮ ಕೈಗೊಳ್ಳಲಾಗಿದೆ. ಬಂಧಿತರನ್ನು ಅನುಕಲ್ಸ್ ಮಿಶ್ರಾ ಮತ್ತು ಲವಕುಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಎಂಟು ಆರೋಪಿಗಳ ಪೈಕಿ ಆರು ಮಂದಿ ರಾಮಮಂದಿರದ ಸಿಬ್ಬಂದಿಯಾಗಿದ್ದಾರೆ ಎನ್ನಲಾಗಿದೆ. ರಮಾಶಂಕರ್ ಮಿಶ್ರಾ, ಅವಿನಾಶ್ ಶುಕ್ಲಾ, ಮನೀಶ್ […] The post ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ
Next Article
ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment