ಬೆಂಗಳೂರು ಮೆಟ್ರೋದಲ್ಲಿ ಪದೇ ಪದೇ ತಾಂತ್ರಿಕ ದೋಷ: ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದ ತೇಜಸ್ವಿ ಸೂರ್ಯ!

3 months ago

27

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜಧಾನಿಯ ಸಾರಿಗೆ ಸಂಪರ್ಕದ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಇತ್ತೀಚಿನ ದಿನಗಳಲ್ಲಿ ಪದೇ ಪದೇ ತಾಂತ್ರಿಕ ದೋಷಗಳನ್ನು ಎದುರಿಸುತ್ತಿರುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನೂತನ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದಿರುವ ಅವರು, ಮೆಟ್ರೋ ಕಾರ್ಯಾಚರಣೆಯ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. 2024ರಿಂದ ಬರೋಬ್ಬರಿ 20 ಬಾರಿ ಅಡಚಣೆ! ಜೂನ್ 2026 ರ ಪ್ರಸ್ತುತ ಅವಧಿಯವರೆಗಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಪತ್ರ […] The post ಬೆಂಗಳೂರು ಮೆಟ್ರೋದಲ್ಲಿ ಪದೇ ಪದೇ ತಾಂತ್ರಿಕ ದೋಷ: ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದ ತೇಜಸ್ವಿ ಸೂರ್ಯ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಜೂನ್ 29ರಂದು ಬಂಜಾರಾ ಸಮಾಜದ ಬೃಹತ್ ಜನಜಾಗೃತಿ ಸಮಾವೇಶ: ಶಾಸಕ ಪ್ರಭು ಚವ್ಹಾಣ್‌
Next Article
ಬೀದರ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 9.41 ಕೋಟಿ ಮೌಲ್ಯದ ಗಾಂಜಾ, ಮಾದಕ ವಸ್ತುಗಳು ನಾಶ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment