ಡಿವೈಡರ್‌ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ: ಸ್ಥಳದಲ್ಲೇ ಐವರ ದುರ್ಮ*ರಣ

3 months ago

29

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಕೆಂಚಮ್ಮ ಬಾಳೆಕಾಯಿ(35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಮತ್ತು ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಮೃತಪಟ್ಟವರು. ಈ ಅಪಘಾತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ತಿಳಿದು ಬಂದಿದೆ. ಓಮ್ನಿಯಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ […] The post ಡಿವೈಡರ್‌ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ: ಸ್ಥಳದಲ್ಲೇ ಐವರ ದುರ್ಮ*ರಣ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇಂದು ನಾಡಪ್ರಭು ಕೆಂಪೇಗೌಡ ಜಯಂತಿ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ
Next Article
ಇಡೀ ಆರೋಗ್ಯ ಇಲಾಖೆನೇ ಐಸಿಯು ಕೈಯಲ್ಲಿದೆ, ಸರಿಯಾಗಿ ಸಂಬಳ ಕೊಡೋಕಾಗೋದಿಲ್ವಾ? ಆರ್‌. ಅಶೋಕ್‌ ಗರಂ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment