ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

3 months ago

32

0

200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಜಾಕ್ವೆಲಿನ್ ಫರ್ನಾಂಡಿಸ್ ಹಿಂಪಡೆದಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಜಾಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿ ಹಿಂಪಡೆಯಲು ಅನುಮತಿ ನೀಡಿದೆ. ಇದರೊಂದಿಗೆ, ಜಾಕ್ವೆಲಿನ್ ವಿರುದ್ಧದ ಕಾನೂನು ಪ್ರಕ್ರಿಯೆಗಳು ಕೆಳಹಂತದ ವಿಚಾರಣಾ ನ್ಯಾಯಾಲಯದಲ್ಲೇ ಮುಂದುವರಿಯಲಿವೆ. ದೆಹಲಿ ಹೈಕೋರ್ಟ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
LIVE: ಮೋದಿ ಕ್ಯಾಬಿನೆಟ್ ಸರ್ಜರಿ..ಯಾರು ಇನ್? ಯಾರು ಔಟ್? | News Hour | Ayodhya Ram Mandir | Modi Cabinet
Next Article
ಚಿಲ್ಲರೆ ವ್ಯವಹಾರ ಬಿಡಿ, ಪೋಸ್ಟರ್ ಅಂಟಿಸಿದ್ರೆ ಮರ್ಯಾದೆ ಹೋಗಲ್ಲ | HD Kumaraswamy | DK Shivakumar | Bidadi

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment