ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

3 months ago

62

0

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾ. ಮಾ ಹರೀಶ್​​  ಅವರ ಪುತ್ರ ಉಲ್ಲಾಸ್(28)  ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಲ್ಲಾಸ್ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಎಂದು ತೆರಳಿದ್ದರು. ಬೆಳಿಗ್ಗೆ ಬೆಟ್ಟ ಹತ್ತುವಾಗ ಉಲ್ಲಾಸ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.  ಉಲ್ಲಾಸ್ ಅವರಿಗೆ ಡಿಸೆಂಬರ್ ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಇತ್ತೀಚೆಗಷ್ಟೆ ನಿಶ್ಚಿತಾರ್ಥವೂ ನಡೆದಿತ್ತು. ಆದರೆ ಇದೀಗ ಹಠಾತ್ತನೆ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿ ಬೆಟ್ಟಕ್ಕೆ ಗೆಳೆಯರೊಟ್ಟಿಗೆ ಚಾರಣಕ್ಕಾಗಿ […] The post ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಿಸ್ಟರ್ ಡಿಕೆ ಶಿವಕುಮಾರ್, ಬಿಡದಿ ಟೌನ್ ಶಿಪ್ ಬಿಡಿ….
Next Article
“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment